Share Facebook Twitter LinkedIn Pinterest WhatsApp Email ಸೋಮವಾರಪೇಟೆ ಜು.19 NEWS DESK : ದೊಡ್ಡಮಳ್ತೆಯ ಇತಿಹಾಸ ಪ್ರಸಿದ್ಧ ಹೊನ್ನಮ್ಮನ ಕೆರೆಯು ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದು, ಸ್ಥಳೀಯ ಗ್ರಾಮಸ್ಥರು ಕೆರೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಧ್ಯಕ್ಷರಾದ ವಿರೇಶ್, ಪ್ರಮುಖರಾದ ಕಿರಣ್ ಕುಮಾರ್, ರತನ್, ಲೋಕೇಶ್, ತಿಮ್ಮಯ್ಯ, ಹರ್ಷಿತ್ ಇದ್ದರು.