Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ : ಉತ್ತಮ ಗುಣ ಸ್ವಭಾವಗಳ ಸಂವರ್ಧನೆಗೆ ಭವ್ಯ ಗೌಡ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ : ಉತ್ತಮ ಗುಣ ಸ್ವಭಾವಗಳ ಸಂವರ್ಧನೆಗೆ ಭವ್ಯ ಗೌಡ ಕರೆ*

ಜುಲೈ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಣಿವೆ ಜ.21 NEWS DESK : ಪ್ರತಿಯೊಬ್ಬರು ತಮ್ಮಲ್ಲಿನ ಗುಣ ದೋಷಗಳು ಹಾಗೂ ಅಹಂ ನಿರ್ಮೂಲನೆ ಮಾಡುವ ಮೂಲಕ ಉತ್ತಮವಾದ ಗುಣಸ್ವಭಾವಗಳನ್ನು ಸಂವರ್ಧಿಸಿಕೊಂಡಲ್ಲಿ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ರಣರಾಗಿಣಿ ಬೆಂಗಳೂರು ಶಾಖೆಯ ಮುಖ್ಯಸ್ಥೆ ಭವ್ಯಗೌಡ ಆಶಿಸಿದರು.
ಕುಶಾಲನಗರದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಭೂಮಿಯ ಮೇಲೆ ಯಾರೂ ಕೂಡ ಪರಿಪೂರ್ಣರಲ್ಲ. ಎಲ್ಲರಲ್ಲೂ ಒಂದಲ್ಲ ಒಂದು ದೋಷಗಳಿರುತ್ತವೆ. ಈ ದೋಷಗಳ ನಿರ್ಮೂಲನಕ್ಕೆ ಗುರುಗಳ ಕೃಪೆ ಬೇಕಿದೆ.
ಹನ್ನೆರಡನೇ ಶತಮಾನದ ಶರಣ ಶ್ರೇಷ್ಠರಾದ ಬಸವಣ್ಣನವರು ಹೇಳಿದಂತೆ ಲೋಕದ ಡೊಂಕನ್ನು ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ಎಂಬ ವಚನದ ಸಾರವನ್ನು ಎಲ್ಕರೂ ಅರಿತಲ್ಲಿ ಜೀವನವೇ ಪಾವನವಾಗುತ್ತದೆ.
ಇಂದು ಬಹಳಷ್ಟು ಮಂದಿ ಹೆತ್ತವರನ್ನು ವೃದ್ಧಾಶ್ರಮಗಳಿಗೆ ಸೇರಿಸುತ್ತಿದ್ದಾರೆ. ಹಿಂದೂ ನಾವೆಲ್ಲಾ ಒಂದು ಎಂಬುದನ್ನು ಅರಿಯದೇ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವುದು ಅನ್ಯ ಧರ್ಮೀಯರ ಅಟ್ಟಹಾಸಕ್ಕೆ ಕಾರಣವಾಗುತ್ತಿದೆ.
ಹಿಂದೂ ಯುವಕರು ಬಹಳಷ್ಟು ಮಂದಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಎಂದು ವಿಷಾದಿಸಿದ ಭವ್ಯಗೌಡ, ಮಕ್ಕಳಿಗೆ ಚಿಕ್ಕಂದಿನಿನದಲೇ ಉತ್ತಮ ಸಂಸ್ಕಾರ ಕಲಿಸುವ ಕೆಲಸ ಇನ್ನಾದರೂ ಆಗಬೇಕಿದೆ.
ತಾಯಂದಿರು ಧಾರಾವಾಹಿಗಳಲ್ಲಿ ಬರುವ ಪೊಳ್ಳು ಸೀರಿಯಲ್ ಗಳಲ್ಲಿ ಹಾಗೂ ಮಾರಕ ಮೊಬೈಲ್ ಗಳಲ್ಲಿ ತಲ್ಲೀನರಾಗದೇ ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ದೇಶ ಭಕ್ತಿಯ ಜಾಗೃತಿ ಮೂಡಿಸಬೇಕು. ಹಾಗೂ ಸಂತ ಶ್ರೇಷ್ಠರಾದ ತುಕಾರಾಂ, ಮೀರಾಬಾಯಿ ಮೊದಲಾದವರ ಆದರ್ಶಗಳನ್ನು ತಾಯಂದಿರು ತಿಳಿಯುವ ಮೂಲಕ ಮಕ್ಕಳಿಗೆ ಕಲಿಸಿಕೊಡಬೇಕೆಂದು ಕರೆಕೊಟ್ಟರು.
ದೇಶದ ಆತ್ಮವೇ ಆಗಿರುವ ಸಂಸತ್ ನಲ್ಲಿ ರಾಹುಲ್ ಗಾಂಧಿ ಹಿಂದೂಗಳು ಹಾಗೂ ಹಿಂದೂ ದೇವತೆಗಳ ಕುರಿತು ಕೇವಲ ಹಗುರವಾಗಿ ಹಾಗೂ ತಮಿಳುನಾಡಿನ ಮಂತ್ರಿಯೊಬ್ಬ ಕೇವಲವಾಗಿ ಮಾತನಾಡಿದರೂ ಕೂಡ ನಾವುಗಳು ಎಚ್ಚರಗೊಳ್ಳುತ್ತಿಲ್ಲ ಎಂದು ಭವ್ಯಗೌಡ ನೋವು ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿದ್ದ ಗೋಣಿಕೊಪ್ಪದ ಉದ್ಯಮಿ ಕೊಲ್ಲಿರಾ ಧರ್ಮಜ ಮಾತನಾಡಿ, ಹಿಂದೂ ಯುವಕರಿಗೆ ಯಾವುದೇ ಸಿನಿಮಾ ನಟ ಆದರ್ಶವಾಗದೇ ಹಿಂದೂ ಸನಾತನ ಪರಂಪರೆಯ ಶ್ರೇಷ್ಠರಾದ ಶ್ರೀಕೃಷ್ಣ, ಶ್ರೀರಾಮ, ಸೀತಾಮಾತೆ, ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದ, ಬಸವಣ್ಣ ಮೊದಲಾದವರು ಮಾದರಿಯಾದಾಗ ಮಾತ್ರ ದೇಶ ಭಕ್ತಿ ಪುಟಿದೇಳುತ್ತದೆ. ಸಮಾಜದ ವ್ಯವಸ್ಥೆಯಲ್ಲಿ ಇಂದು ತುಂಬಿ ತುಳುಕಿರುವ ಭ್ರಷ್ಟಾಚಾರ ಹಾಗೂ ಭ್ರಷ್ಟ ಆಡಳಿತದ ವಿರುದ್ಧ ಯುವ ಶಕ್ತಿ ಜಾಗೃತರಾಗಿ ಆರ್ ಟಿ ಐ ಕಾಯಿದೆಯನ್ನು ಬಳಸಿ ನ್ಯಾಯಯುತವಾದ ಹೋರಾಟ ರೂಪಿಸಬೇಕಿದೆ.
ವಿಶ್ವದಲ್ಲಿ ಇರುವ ಏಕೈಕ ಒಂದೇ ಹಿಂದೂ ರಾಷ್ಟ್ರವಾಗಿರುವ ಭಾರತ ದೇಶದಲಗಲ್ಲಿರುವ ಹಿಂದೂಗಳ ಸುಭದ್ರತೆ ಹಾಗೂ ಏಕತೆಯ ಬಗ್ಗೆ ಬಹು ದೊಡ್ಡ ಚಳುವಳಿ ರೂಪುಗೊಳ್ಳಬೇಕಿದೆ.
ಹಿಂದೂ ಜನಜಾಗೃತಿ ಸಮಿತಿಯ ಜೊತೆ ಇಡೀ ಹಿಂದೂಗಳು ಕೈಜೋಡಿಸುವ ಮೂಲಕ ಬಲಿಷ್ಠ ಹಿಂದೂ ರಾಷ್ಟ್ರ ಕಟ್ಟಲು ಮುಂದಾಗಬೇಕೆಂದು ಕರೆ ನೀಡಿದರು.
ಮರಡಿಯೂರಿನ ಆಶಾ ಬಾಲಕೃಷ್ಣ ಹಾಗೂ ಕುಶಾಲನಗರದ ಡಾ.ವಿನಯ್ ಕಾರ್ಯಕ್ರಮ ಆಯೋಜಿಸಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.