ಮಡಿಕೇರಿ ಜು.22 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯಸಂಪದ (ಪಿಎಂಎಂಎಸ್‍ವೈ) ಯೋಜನೆಯಡಿ ವಿವಿಧ ಪರಿಸ್ಕೃತ ಘಟಕಗಳಾದ (1.4)ಹೊಸ ಮೀನುಕೃಷಿ ಕೊಳಗಳ ನಿರ್ಮಾಣ ಮತ್ತು (1.5) ಹೂಡಿಕೆ ವೆಚ್ಚಕ್ಕೆ ಸಹಾಯ(ಸಾಮಾನ್ಯ, ಮಹಿಳೆ ಮತ್ತು ಪ.ಜಾತಿ ಫಲಾನುಭವಿಗಳಿಗೆ ಮಾತ್ರ), (4.1)ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ(ಸಾಗರ ಮತ್ತು ಶುದ್ಧ ನೀರು ಎರಡೂ) (1 ಸಾಮಾನ್ಯ ಮತ್ತು 1 ಮಹಿಳೆ), ಮತ್ತು (5.4) ಬ್ಯಾಕ್ಯಾರ್ಡ್ ಮಿನಿ ಆರ್‍ಎಎಸ್ ಘಟಕಗಳ ಸ್ಥಾಪನೆ(1 ಮಹಿಳೆ) ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.8 ಕೊನೆಯ ದಿನವಾಗಿದೆ.
ಈ ಉಪ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಫಲಾನುಭವಿಗಳಿಗೆ ಶೇ.40 ರಷ್ಟು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಮತ್ತು ಶೇ.60 ರಷ್ಟು ಪ.ಜಾತಿ ಮತ್ತು ಮಹಿಳಾ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಸಿ.ಎಸ್.ಸಚಿನ್ ತಿಳಿಸಿದ್ದಾರೆ.
Breaking News
- *ಬ್ರೆಜಿಲ್ನಲ್ಲಿ ಭಾರತೀಯ ಸಂಸ್ಕೃತಿಯ ಅನಾವರಣ*
- *ಸೋಮವಾರಪೇಟೆ : ವಿವಿಧ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಅಂಗಾರಕ ಸಂಕಷ್ಟಿ ಪೂಜೆ*
- *ಕರಿಕೆಯಲ್ಲಿ ಇನ್ನೂ ಸೆರೆಯಾಗದ ಚಿರತೆ : ಮತ್ತೆ ಸಾಕುನಾಯಿ ಮೇಲೆ ದಾಳಿ : ಬೋನ್ ಅಳವಡಿಸುವ ಭರವಸೆ*
- *ಸೋಮವಾರಪೇಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ*
- *ವಿರಾಪೇಟೆ : ಕಾವೇರಿ ಶಾಲೆಯಲ್ಲಿ ಸಂಸ್ಥಾಪಕರ ದಿನ ಆಚರಣೆ*
- *ವಿರಾಜಪೇಟೆ : ನ.21 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ನ.21 ರಂದು ಮಡಿಕೇರಿಯ ವಿದ್ಯುತ್ ವ್ಯತ್ಯಯ*
- *ಕೊಡಗು : ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್*
- *ಸೋಮವಾರಪೇಟೆ : ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ*
- *ಸೋಮವಾರಪೇಟೆ : ಇಂದಿರಾ ಕ್ಯಾಂಟೀನ್ ಕಾಮಗಾರಿ ಅಪೂರ್ಣ : ಅಸಮಾಧಾನ*