Share Facebook Twitter LinkedIn Pinterest WhatsApp Email ಮಡಿಕೇರಿ ಜು.22 NEWS DESK : ಗಾಳಿ ಮಳೆಗೆ ಚೇರಂಬಾಣೆ ಕೊಟ್ಟೂರು ಗ್ರಾಮದ ಲಿಂಗಪ್ಪ ಪೂಜಾರಿ ಎಂಬುವವರಿಗೆ ಸೇರಿದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಚೇರಂಬಾಣೆ ಗ್ರಾ.ಪಂ ಉಪಾಧ್ಯಕ್ಷ ಬಡ್ಡೀರ ಸೋಮಣ್ಣ ಹಾಗೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.