Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಗೆ ಅರ್ಜಿ ಆಹ್ವಾನ*

July 24, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link


ಮಡಿಕೇರಿ ಜು.24 NEWS DESK : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು 45,000 ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ. ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು 1.27 ಲಕ್ಷ ನೀಡಲಾಗುತ್ತದೆ.
ಮಗುವನ್ನು ನೋಂದಾಯಿಸಲು ಅವಶ್ಯಕ ದಾಖಲೆಗಳು: ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಜನನ ಪ್ರಮಾಣ ಪತ್ರದ ಪ್ರತಿ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ/(ತಾಯಿಯ ಹೆಸರು ಇರುವ), ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ವಿವಾಹ ನೋಂದಣಿ ಪ್ರಮಾಣ ಪತ್ರ, ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ ಪತ್ರ(ನಮೂನೆ-6 ರಲ್ಲಿ), ಭರ್ತಿ ಮಾಡಿದ ಅರ್ಜಿಯನ್ನು ಮಗು ಹುಟ್ಟಿದ ದಿನಾಂಕದಿಂದ ೨ ವರ್ಷ ಪೂರ್ಣಗೊಳ್ಳುವ ಮೊದಲು ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿಯನ್ನು ಪಡೆದುಕೊಂಡು ಅಂಗನವಾಡಿ ಕಾರ್ಯಕರ್ತೆಗೆ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು  ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಗಾಳಿಬೀಡುವಿನಲ್ಲಿ ಸಾಮಾಜಿಕ ಹರಿಕಾರ ಹಡಪದ ಅಪ್ಪಣ್ಣ ಜಯಂತ್ಯೋತ್ಸವ : ಹನ್ನೆರಡನೇ ಶತಮಾನ ಸುವರ್ಣ ಯುಗ : ಬಿ.ಎಸ್.ಲೋಕೇಶ್ ಸಾಗರ್*
Next Article *ಮೂರ್ನಾಡು-ವಿರಾಜಪೇಟೆ-ಸಿದ್ದಾಪುರ : ಜು.26 ರಂದು ವಿದ್ಯುತ್ ವ್ಯತ್ಯಯ*

Website design development company services in Mangalore

Forex Trading Teacher in India

Related Posts

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

ಕುಶಾಲನಗರ NEWS DESK ಫೆ.13 : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ…

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.