Facebook Twitter WhatsApp Email Telegram Copy Link ಮಡಿಕೇರಿ ಜು.25 NEWS DESK : ಸೋಮವಾರಪೇಟೆ ತಾಲ್ಲೂಕು ಶಾಂತಳ್ಳಿ ಹೋಬಳಿ ತೋಳೂರು ಶೆಟ್ಟಳ್ಳಿ ಗ್ರಾಮದ ನಿವಾಸಿಯಾದ ಕೆ.ಜೆ.ಪಾರ್ವತಿ ಜೋಯಪ್ಪ ಅವರ ವಾಸದ ಮನೆ ಗೋಡೆ ಮತ್ತು ಛಾವಣಿ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*ಸೆಪ್ಟೆಂಬರ್ 13, 2026