ಮಡಿಕೇರಿ ಜು.25 NEWS DESK : 2023-24ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು 2 ನೇ ವರ್ಷದ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ, ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ಮಂಜೂರು ಮಾಡಲು ತ್ರಿಪ್ರತಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯ ಮಾದರಿಗಳನ್ನು, ಜಂಟಿ ನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಅವರಿಂದ ಪಡೆದು ನವೆಂಬರ್, 15 ರೊಳಗೆ ಸಲ್ಲಿಸಬೇಕು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ : ಅಧ್ಯಕ್ಷರಾಗಿ ಬೊಳ್ಳಜಿರ ಅಯ್ಯಪ್ಪ ಅಧಿಕಾರ ಸ್ವೀಕಾರ*
- *ವಿಜ್ರಂಭಣೆಯ ದಸರಾ ಆಚರಣೆಗೆ ಸಿದ್ಧತೆ : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಆದ್ಯತೆ : ಶಾಸಕ ಡಾ.ಮಂತರ್ ಗೌಡ*
- *ಶೋಭಾಯಾತ್ರೆಯಲ್ಲಿ ವಿಜ್ರಂಭಿಸಿದ ಶಾಂತಿನಿಕೇತನದ ಶ್ರೀಮಹಾಗಣಪ*
- *ಶಾಸಕ ಡಾ.ಮಂತರ್ ಗೌಡ ಮಡಿಕೇರಿ ನಗರ ಸಂಚಾರ : ದಸರಾದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*
- *ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ*
- *ಆರ್.ಅಶೋಕ್ ವಿರುದ್ಧ ಕೊಡಗು ಐಎನ್ಟಿಯುಸಿ ಅಸಮಾಧಾನ*
- *ಡಿಸಿಸಿ ಬ್ಯಾಂಕ್ ನ 99 ನೇ ವಾರ್ಷಿಕ ಮಹಾಸಭೆ : ಕೃಷಿಕರಿಗೆ 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ : ರೂ.7.91 ಕೋಟಿ ಲಾಭ*
- *ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
- *ಗೆಜ್ಜೆ ಹಣಕೋಡು : ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ*
- *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ*