ಮಡಿಕೇರಿ ಜು.25 NEWS DESK : ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಜು.26 ರಂದು ಕಾಗಿ೯ಲ್ ವಿಜಯ ದಿವಸ್ -25 ಕಾಯ೯ಕ್ರಮ ಆಯೋಜಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ ಆವರಣದಲ್ಲಿರುವ ಅಮರ್ ಜವಾನ್ ಸ್ಮಾರಕದಲ್ಲಿ ಹುತಾತ್ಮರಿಗೆ ಪುಪ್ಪನಮನ ಸಲ್ಲಿಸಲಾಗುತ್ತದೆ.
ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ರೋಟರಿ ಸಭಾಭವನದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ನಿವೖತ್ತ ಯೋಧರಾದ ಬಾಬು ಪ್ರಸಾದ್ ರೈ, ಸಿ.ಸಿ.ಪ್ರಮೋದ್ ಕುಮಾರ್, ಜಿ.ಎಸ್.ರಾಜಾರಾಮ್, ಚಂದ್ರ ಎನ್, ಅವರುಗಳನ್ನು ಸನ್ಮಾನಿಸಲಾಗುತ್ತದೆ ಎಂದು ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು ಮತ್ತು ಕಾಯ೯ದಶಿ೯ ಕಿರಣ್ ಕುಂದರ್ ಮಾಹಿತಿ ನೀಡಿದ್ದಾರೆ. ಸಾವ೯ಜನಿಕರು ಕೂಡ ಕಾಯ೯ಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ.