ಮಡಿಕೇರಿ ಜು.27 NEWS DESK : ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾಗಿ ಜಿಲ್ಲೆಯ ಸಮಾಜ ಸೇವಕರಾದ ಮೇರಿಯಂಡ ಸಂಕೇತ್ ಪೂವಯ್ಯ ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುವ, ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುವ ಮಂಡಳಿಯ ಮೂರು ವರ್ಷದ ಅವಧಿಗೆ ಸದಸ್ಯರಾಗಿ ಜಿಲ್ಲೆಯಿಂದ ಸಂಕೇತ್ ಪೂವಯ್ಯ ಅವರನ್ನು ನೇಮಕ ಮಾಡಿ ರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.