Facebook Twitter WhatsApp Email Telegram Copy Link ಮಡಿಕೇರಿ ಜು.28 NEWS DESK : 49ನೇ ವರ್ಷದ ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ದಸರಾ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಕೂಪದೀರ ಅಯ್ಯಪ್ಪ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎನ್.ಮುದ್ದುರಾಜು, ಖಜಾಂಚಿಗಳಾಗಿ ಅತುಲ್ ಹಾಗೂ ಪ್ರದೀಪ್ ನೇಮಕಗೊಂಡಿದ್ದಾರೆ.
*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*ಮೇ 27, 2026
*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*ಮೇ 27, 2026