Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
  • *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
  • *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
  • *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ತಾಲ್ಲೂಕಿನ ಗ್ರಾಮಗಳಲ್ಲಿ ಕಾರ್ಗತ್ತಲು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ತಾಲ್ಲೂಕಿನ ಗ್ರಾಮಗಳಲ್ಲಿ ಕಾರ್ಗತ್ತಲು*

ಜುಲೈ 30, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಾರಪೇಟೆ NEWS DESK ಜು.30 : ಸೋಮವಾರಪೇಟೆ ತಾಲೂಕಿನ ಕುಂದಳ್ಳಿ, ಕುಮಾರಳ್ಳಿ ಗ್ರಾಮಕ್ಕೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಇಲ್ಲಿನ ಸೆಸ್ಕ್ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟಿಸಿದರು. ಕಳೆದ 20 ದಿನಗಳಿಂದ ಗ್ರಾಮಗಳಿಗೆ ವಿದ್ಯುತ್ ಸ್ಥಗಿತಗೊಂಡಿದೆ. ಸೆಸ್ಕ್ ಇಂಜಿನಿಯರ್‌ಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಗಳು ಕತ್ತಲೆಯಲ್ಲಿ ಮುಳುಗಿವೆ. ಮುರಿದು ಬಿದ್ದಿರುವ ಕಂಬಗಳನ್ನು ಬದಲಾಯಿಸುವಲ್ಲಿ ಸೆಸ್ಕ್ ಇಂಜಿನಿಯರ್ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಯಡೂರು, ಕಂಬಳ್ಳಿ, ಮಾರ್ಗವು ಅರಣ್ಯ ಪ್ರದೇಶದೊಳಗೆ ಹಾದು ಹೋಗಿರುವುದರಿಂದ ಆಗಾಗ್ಗೆ ಮರಗಳು ಬಿದ್ದು, ಮಳೆಗಾಲದಲ್ಲಿ ತಿಂಗಳುಗಟ್ಟಲೆ ವಿದ್ಯುತ್ ಸ್ಥಗಿತವಾಗುತ್ತಿದೆ. ಈ ಹಿನ್ನೆಲೆ ಮಾರ್ಗವನ್ನು ಬದಲಿಸಬೇಕೆಂದು ಒತ್ತಾಯಿಸಿದರು. ಶಾಂತಳ್ಳಿಯಿಂದ ಬೆಟ್ಟದಳ್ಳಿ, ಬೇಕನಳ್ಳಿ, ಕುಂದಳ್ಳಿ ಮುಖ್ಯರಸ್ತೆಯ ಬದಿಯಲ್ಲಿ ಕಂಬಗಳನ್ನು ಅಳವಡಿಸಿ ಹೊಸ ಮಾರ್ಗ ರಚಿಸಬೇಕು. ಅಥವಾ ಬಸವನಕಟ್ಟೆ, ನಗರಳ್ಳಿಯಿಂದ ರಸ್ತೆ ಬದಿಯಲ್ಲಿ ಕಂಬಗಳನ್ನು ಅಳವಡಿಸಿ ಕುಂದಳ್ಳಿ, ಕುಮಾರಳ್ಳಿಗೆ ವಿದ್ಯುತ್ ಒದಗಿಸಬೇಕು. ಆಗಸ್ಟ್ ಅಂತ್ಯದೊಳಗೆ ಈ ಕೆಲಸ ಆರಂಭವಾಗದಿದ್ದರೆ ಸೆಸ್ಕ್ ಕಚೇರಿ ಎದುರು ಗ್ರಾಮಸ್ಥರು ಆಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಎಚ್ಚರಿಸಿದರು. ಗ್ರಾಮಸ್ಥರ ಮನವಿ ಅಲಿಸಿದ ಅಭಿಯಂತರರು, ಮುಂದಿನ ಎರಡು ದಿನದೊಳಗೆ ವಿದ್ಯುತ್ ಮಾರ್ಗಗಳನ್ನು ಸರಿಪಡಿಸಿ ಗ್ರಾಮಗಳಿಗೆ ವಿದ್ಯುತ್ ಒದಗಿಸಲಾಗುವುದು. ನೂತನ ಮಾರ್ಗ ಅಳವಡಿಕೆ ಸಂಬಂಧ ಸ್ಥಳ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭ ಕುಮಾರಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯು.ಕೆ. ದೇಶ್‌ರಾಜ್, ಕುಂದಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಕುಂದಳ್ಳಿ, ಬೆಟ್ಟದಳ್ಳಿ ಗ್ರಾ.ಪಂ. ಅಧ್ಯಕ್ಷ ಕೆ.ಜೆ. ತಮ್ಮಯ್ಯ, ಕುಮಾರಳ್ಳಿ ಗ್ರಾಮ ಸಮಿತಿ ಕಾರ್ಯದರ್ಶಿ ಕೆ.ಡಿ. ಕಿರಣ್, ಪ್ರಮುಖರಾದ ಯು.ಬಿ. ಗಿರೀಶ್, ಕೆ.ಈ. ಪ್ರದೀಪ್ ಸೇರಿದಂತೆ ಇತರರು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ…

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.