
ಮಡಿಕೇರಿ ಜು.31 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೋಮವಾರಪೇಟೆ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಸಂತ್ರಸ್ತರ ಸಮಸ್ಯೆ ಆಲಿಸಿ ಧೈರ್ಯ ತುಂಬಿದರು.
ಸಂತ್ರಸ್ತರಿಗೆ ಯಾವುದೇ ಅನಾನುಕೂಲತೆ ಆಗದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.








