
ಮಡಿಕೇರ ಜು.31 NEWS DESK : ಪೇಟೆ ಶ್ರೀರಾಮ ಮಂದಿರದ ದಸರಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ಚೇತನ್, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎನ್.ಪ್ರಮೋದ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ನಿತಿನ್, ಕಾರ್ಯದರ್ಶಿಯಾಗಿ ದಿನೇಶ್ ಜಿ.ಆಚಾರ್ಯ, ಖಜಾಂಚಿಯಾಗಿ ಲೋಹಿತ್ ಚಿನ್ನಪ್ಪ, ಸಂಘಟನಾ ಕಾರ್ಯದರ್ಶಿಯಾಗಿ ಸುನಿಲ್ ಮುತ್ತಪ್ಪ ನೇಮಕಗೊಂಡಿದ್ದಾರೆ.










