ಅಲ್ಲದೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಬಳಕೆ ಮತ್ತು ತಾಂತ್ರಿಕತೆ ಅಳವಡಿಕೆಯಿಂದ ಮಾತ್ರವೇ ಸಹಕಾರಿ ಚಳುವಳಿ ಬಲಾಡ್ಯಗೊಳ್ಳಬಲ್ಲದು’‘Co operative movement will be strengthened only when information technology and adoption of technology is accepted’ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ಅದೇ ದಿನ ಪೂರ್ವಾಹ್ನ 11 ಗಂಟೆಯಿ0ದ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಪ್ರಬಂದ ಸ್ಪರ್ಧೆಗೆ ಒಂದು ಶಾಲೆಯಿಂದ ಒಬ್ಬ ವಿದ್ಯಾರ್ಥಿಯನ್ನು ಹಾಗೂ ಚರ್ಚಾ ಸ್ಪರ್ಧೆಗೆ ಒಂದು ಶಾಲೆಯಿಂದ ವಿಷಯದ ಪರವಾಗಿ ಒಬ್ಬರು ಮತ್ತು ವಿರುದ್ಧವಾಗಿ ಒಬ್ಬರನ್ನು ಆಯ್ಕೆ ಮಾಡಿ ಕಳುಹಿಸತಕ್ಕದ್ದು. ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಯಾಣ ದರ ಪಾವತಿಸಲಾಗುವುದು.