Share Facebook Twitter LinkedIn Pinterest WhatsApp Email ಮಡಿಕೇರಿ ಆ.1NEWS DESK : ಸೋಮವಾರಪೇಟೆ ತಾಲ್ಲೂಕಿನ ಚೆನ್ನಾಪುರ, ದೊಡ್ಡಮಳ್ತೆ, ಒಡೆಯನಪುರ ಗ್ರಾಮಗಳ ಮಳೆಹಾನಿ ಪ್ರದೇಶಗಳಿಗೆ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಸಂತ್ರಸ್ತರಿಗೆ ಆಹಾರ ಸಾಮಾಗ್ರಿಗಳನ್ನು ಒದಗಿಸಲಾಯಿತು.