ಪ್ರಧಾನಮಂತ್ರಿ ಜನ್ ಧನ ಯೋಜನೆ ಮತ್ತು ಪ್ರಧಾನ ಮಂತ್ರಿ ಬೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಯ ಬಗ್ಗೆ ಆರ್ಥಿಕಾ ಸಾಕ್ಷರತಾ ಸಮಾಲೋಚಕರಾದ ಬಿ.ಸಿ.ದಿವ್ಯಾ ಹಾಗೂ ಸಿ.ಜಿ.ಹರೀಶ್ ಬ್ಯಾಂಕ್ ಗ್ರಾಹಕರಿಗೆ ತಿಳಿಸಿದರು.
ಸಾಮಾನ್ಯ ಜನರಿಗೂ ಬ್ಯಾಂಕ್ ನ ಎಲ್ಲ ಯೋಜನೆಗಳ ಸೌಲಭ್ಯಗಳು ದೊರಕಬೇಕು ಹಾಗೂ ಸೈಬರ್ ಕ್ರೈಮ್ ಬಗ್ಗೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಚೆಟ್ಟಳ್ಳಿ ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ವಿಷ್ಣು, ಬ್ಯಾಂಕ್ ನ ಸಿಬ್ಬಂದಿಗಳು, ಗ್ರಾಹಕರು ಹಾಜರಿದ್ದರು.