Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ*
  • *ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*
  • *ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*
  • *ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*
  • *ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*
  • *ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*
  • *ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*
  • ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ದೊರಕುವಂತಾಗಬೇಕು : ತಪೋಕ್ಷೇತ್ರ ಮನೇಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ  ಸ್ವಾಮೀಜಿ ಆಶಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ದೊರಕುವಂತಾಗಬೇಕು : ತಪೋಕ್ಷೇತ್ರ ಮನೇಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ  ಸ್ವಾಮೀಜಿ ಆಶಯ*

ಆಗಷ್ಟ್ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ಆ.6 : ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ದೊರಕುವಂತಾಗಬೇಕು ಎಂದು ತಪೋಕ್ಷೇತ್ರ ಮನೇಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ  ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು. ರಾಜ್ಯ ರಸ್ತೆ ಸಾರಿಗೆ ನಿಗಮ ಅರಕಲಗೂಡು ಡಿಪೋದಿಂದ ಮಾಗಲು,ಅಂಕನಹಳ್ಳಿ ಮೂಲಕ ಮನೆಹಳ್ಳಿ ಮಠಕ್ಕೆ ಬರುವ ಕೆ.ಎಸ್ ಆರ್.ಟಿ.ಸಿ. ನೂತನ ಬಸ್ಸ್ ಮಾರ್ಗಕ್ಕೆ ಮಠದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು. ಕಳೆದ ಹಲವು ವರ್ಷಗಳಿಂದ ಈ ಭಾಗಕ್ಕೆ ಸರ್ಕಾರಿ ಬಸ್ಸ್ ನ ಬೇಡಿಕೆ ಇತ್ತು, ಇಲ್ಲಿನ ವಿದ್ಯಾರ್ಥಿಗಳು,ಗ್ರಾಮಸ್ಥರು ನಗರ ಪ್ರದೇಶಗಳಿಗೆ ತೆರಳಲು ಪರದಾಡುತ್ತಿದ್ದರು ಈ ಬಗ್ಗೆ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಸಚಿವರು ಇಂದಿನಿಂದ ಬಸ್ಸ್ ಸೌಲಭ್ಯ ಕಲ್ಪಿಸಿದ್ದಾರೆ ಎಂದರು. ಬೆಳಿಗ್ಗೆ 8.30ಕೆ ಅರಕಲಗೂಡಿನಿಂದ ಹೊರಟು ಮಾಗಲು, ಅಂಕನಹಳ್ಳಿ ಮೂಲಕ ಶನಿವಾರಸಂತೆ ನಂತರ ಅರಕಲಗೂಡಿಗೆ ತೆರಳಲಿದೆ. ಸಂಜೆ 4 ಗಂಟೆಗೆ ಮತ್ತೊಂದು  ಬಸ್ ಇದೆ ಮಾರ್ಗವಾಗಿ ಸಂಚರಿಸಲಿದೆ ಎಂದರು. ಹಿಂದುಳಿದಿರುವ ಅಂಕನಳ್ಳಿ, ಮನೇಹಳ್ಳಿಯಂತ ಗ್ರಾಮಗಳಿಗೆ ಸರ್ಕಾರಿ ಬಸ್ ಸೌಲಭ್ಯ ಮರೀಚಿಕೆಯಾಗಿ ತ್ತು  ಮಠ ಹಾಗೂ ಸ್ವಾಮೀಜಿಗಳ ಪ್ರಯತ್ನದಿಂದ ಸರ್ಕಾರಿ ಬಸ್ಸ್ ಓಡಾಡುವಂತಾಗಿದ್ದು ಶಾಲಾ ವಿದ್ಯಾರ್ಥಿಗಳಿಗೆ,ಗ್ರಾಮಸ್ಥರಿಗೆ ಅನುಕೂಲವಾಗಿದೆ ಎಂದು ಗ್ರಾಮಸ್ಥರು ಹರ್ಷವ್ಯಕ್ತ ಪಡಿಸಿದರು. ಈ ಸಂದರ್ಭ ಮನೆ ಹಳ್ಳಿ ಮಠದ ಸಮಿತಿಯ ಪದಾಧಿಕಾರಿಗಳಾದ ಮಂಜುನಾಥ್,ಚಂದ್ರಶೇಖರ್,ಸೋಮಣ್ಣ, ಪ್ರಾಮುಖರುಗಳಾದ ಬಸಪ್ಪ, ರಾಜಣ್ಣ, ಮಲ್ಲೇಶ್, ಬಿ.ಪಿ.ಬಸಪ್ಪ, ಚಂದ್ರಶೇಖರ್, ಧರ್ಮಪ್ಪ,ಶೈಲಮ್ಮ, ಶೀಲಮ್ಮ, ಉಮಾ, ಪುಷ್ಪ, ಕಮಲ ಹಾಜರಿದ್ದರು. ಅರ್ಚಕರಾದ ಮಲ್ಲೇಶಪ್ಪ ಹಾಗೂ ಚಿಕ್ಕ ವೀರರಾಜು ಅವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ*

ಸೆಪ್ಟೆಂಬರ್ 12, 2026

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಂಪಾಜೆ, NEWS DESK ಸೆ.11: ಮಗುವಿನ ಭವಿಷ್ಯಕ್ಕೆ ಭೂಮಿಕೆ ಸಿದ್ಧವಾಗುವುದು ಅಮ್ಮನ ಮಡಿಲಿನಲ್ಲಿಯೇ. ಮಕ್ಕಳಿಗೆ ತಾಯಿ ನೀಡುವ ಸಮಯ ಮತ್ತು…

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026

*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*

ಸೆಪ್ಟೆಂಬರ್ 11, 2026

*ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*

ಸೆಪ್ಟೆಂಬರ್ 11, 2026

*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*

ಸೆಪ್ಟೆಂಬರ್ 11, 2026

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.