ಮಡಿಕೇರಿ ಆ.8 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25 ನೇ ಸಾಲಿಗೆ ಇಲಾಖೆಯ ಬ್ಯಾಟರಿಚಾಲಿತ ಗಾಲಿಕುರ್ಚಿ, 10ನೇ ತರಗತಿ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಮರು ಪಾವತಿಸುವ ಯೋಜನೆ, ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ ಪ್ರೋತ್ಸಾಹ ಧನ ಯೋಜನೆಗಳಡಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.15 ಕೊನೆಯ ದಿನವಾಗಿದೆ. ಈ ಕಚೇರಿಗೆ ಅಥವಾ ಆಯಾಯ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್ಡಬ್ಲ್ಯು ಹಾಗೂ ತಾಲ್ಲೂಕು ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್. ಮೊ.ಸಂ. 8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ-9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ–8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ತಿಳಿಸಿದ್ದಾರೆ.