Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*
  • *ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*
  • *ಆಟೋ ಹಾಗೂ ಮಾಂದಲ್ ಪಟ್ಟಿ ಬಾಡಿಗೆ ವಾಹನ ದರ ಪರಿಷ್ಕರಣೆ : ಉಪ ಸಮಿತಿ ರಚನೆಗೆ ನಿರ್ಧಾರ*
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟನೆ : ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟನೆ : ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಆಗಷ್ಟ್ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಆ.8 NEWS DESK : ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು.  ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಎಂದರು.

ಆ.19 ವರೆಗೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ : : ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ ಎಂದರು.

12 ಲಕ್ಷ ಜನ ಆಗಮಿಸುವ ನಿರೀಕ್ಷೆ ::  ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.18 : ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ ಹಾಗೂ ಅದರ…

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*

ಏಪ್ರಿಲ್ 18, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*

ಏಪ್ರಿಲ್ 18, 2026

*ಆಟೋ ಹಾಗೂ ಮಾಂದಲ್ ಪಟ್ಟಿ ಬಾಡಿಗೆ ವಾಹನ ದರ ಪರಿಷ್ಕರಣೆ : ಉಪ ಸಮಿತಿ ರಚನೆಗೆ ನಿರ್ಧಾರ*

ಏಪ್ರಿಲ್ 18, 2026

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.