Share Facebook Twitter LinkedIn Pinterest WhatsApp Email ವಿರಾಜಪೇಟೆ NEWS DESK ಆ.9 : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಡಗು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ತರಗತಿಗಳು ಆಗಸ್ಟ್ 12 ರಿಂದ ಪ್ರಾರಂಭವಾಗಲಿದೆ ಎಂದು ಪ್ರಾಂಶುಪಾಲರಾದ ಡಾ ದಯಾನಂದ. ಕೆ.ಸಿ ತಿಳಿಸಿದ್ದಾರೆ.