Share Facebook Twitter LinkedIn Pinterest WhatsApp Email ಮಡಿಕೇರಿ NEWS DESK ಆ.9 : ಮಡಿಕೇರಿ ದಸರಾ ದಶಮಂಟಪ ಸಮಿತಿಯ ನೂತನ ಅಧ್ಯಕ್ಷರಾಗಿ ಜಿ.ಸಿ.ಜಗದೀಶ್, ಪ್ರಧಾನ ಕಾರ್ಯದರ್ಶಿಯಾಗಿ ಯೋಗೇಶ್ ಹೆಚ್.ಎಲ್ ಹಾಗೂ ಖಜಾಂಚಿಯಾಗಿ ಸದಾ ಮುದ್ದಪ್ಪ ಆಯ್ಕೆಯಾಗಿದ್ದಾರೆ.