Facebook Twitter WhatsApp Email Telegram Copy Link ಮಡಿಕೇರಿ ಆ.12 NEWS DESK : ಸೋಮವಾರಪೇಟೆ ತಾಲ್ಲೂಕಿನ ನಗರೂರು ನಿವಾಸಿ, ಕಾಫಿ ಬೆಳೆಗಾರ ಎಸ್.ಎಸ್.ಬಸವರಾಜ್ (78) ಇಂದು ಬೆಳಗಿನ ಜಾವ ನಿಧಾನರಾದರು. ಮೃತರ ಅಂತ್ಯಕ್ರಿಯೆ ಸಂಜೆ 4 ಗಂಟೆಗೆ ಸೋಮವಾರಪೇಟೆಯ ವೀರಶೈವ ರುದ್ರ ಭೂಮಿಯಲ್ಲಿ ನೆರವೇರಲಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
*ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*ಏಪ್ರಿಲ್ 1, 2026
*ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*ಏಪ್ರಿಲ್ 1, 2026