Share Facebook Twitter LinkedIn Pinterest WhatsApp Email ಮಡಿಕೇರಿ ಆ.13 NEWS DESK : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಸಚಿವಾಲಯದಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕಳುಹಿಸಿಕೊಟ್ಟ ರಾಷ್ಟ್ರ ಧ್ವಜವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಗೌರವಪೂರ್ವಕವಾಗಿ ಸ್ವೀಕರಿಸಿದರು.