ಮಡಿಕೇರಿ ಆ.15 NEWS DESK : ಸರ್ವೋದಯ ಸಮಿತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ವೋದಯ ಸಮಿತಿ ಅಧ್ಯಕ್ಷ ಅಂಬೇಕಲ್ ಕುಶಾಲಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಮಿತಿ ಸದಸ್ಯರಾದ ಟಿ.ಪಿ.ರಮೇಶ್, ಪುಟ್ಟಯ ವಾಸು, ತೋರೆರ ಮುದ್ದಯ್ಯ, ರೇವತಿ ರಮೇಶ್, ಆರ್.ಪಿ.ಚಂದ್ರಶೇಖರ್, ಬೇಬಿ ಮ್ಯಾಥ್ಯು, ಸುರಯ್ಯ ಅಬ್ರಾರ್, ಮಿನಾಜ್ ಪ್ರವೀಣ್, ಬೊಳ್ಳಜಿರ ಬಿ.ಅಯ್ಯಪ್ಪ, ರಂಜಿತ್, ಕಾನೆಹಿತ್ಲು ಮೊಣ್ಣಪ್ಪ ಹಾಜರಿದ್ದರು.










