*ಸೌಮ್ಯ ರೆಡ್ಡಿಗೆ ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
1 Min Read
ಮಡಿಕೇರಿ ಆ.15 NEWS DESK : ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ನೇಮಕಗೊಂಡ ಸೌಮ್ಯ ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿದರು.