ಮಡಿಕೇರಿ ಆ.16 NEWS DESK : ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿರುವ ಕಲ್ಲುಮೊಟ್ಟೆ ಕ್ರಿಶ್ಚಿಯನ್ ಕಾಲೋನಿ ಅಂಗನವಾಡಿಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕೆದಮುಳ್ಳೂರು ಗ್ರಾ.ಪಂ ಸದಸ್ಯೆ ವೀಣಾ ವಿಮಲ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಕೆ.ಎಂ.ಉಷಾ ಸುರೇಶ್, ಸಹಾಯಕಿ ರೊಶಿನಿ ವಿಲ್ಮಾ, ಆಶಾ ಕಾರ್ಯಕರ್ತೆ ಸವಿತಾ ಸುಬ್ರಮಣಿ, ಮಕ್ಕಳು ಹಾಗೂ ಪೋಷಕರು ಹಾಜರಿದ್ದರು.










