Share Facebook Twitter LinkedIn Pinterest WhatsApp Email ಮಡಿಕೇರಿ ಆ.19 NEWS DESK : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮಡಿಕೇರಿ ಗ್ರಾಮ ಆಡಳಿತ ಅಧಿಕಾರಿ ಹರೀಶ್ ಕುಮಾರ್ 50 ಮೀಟರ್ ಹಾಗೂ 100 ಮೀಟರ್ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.