Share Facebook Twitter LinkedIn Pinterest WhatsApp Email ಮಡಿಕೇರಿ ಆ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿಯು ಆ.20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನ ಸಭಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
*ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ : ಇದು ಸಿಎನ್ಸಿಯ ಹೋರಾಟಕ್ಕೆ ದೊರೆತ ಜಯ : ಎನ್.ಯು.ನಾಚಪ್ಪ ಪ್ರತಿಪಾದನೆ*December 23, 2025