Facebook Twitter WhatsApp Email Telegram Copy Link ಸೋಮವಾರಪೇಟೆ NEWS DESK ಆ.19 : ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಳ್ಳಿ ಗ್ರಾಮದ ನಿವಾಸಿ ನಿವೃತ್ತ ಅಂಚೆ ನೌಕರ ಟಿ.ಈ.ಗಣೇಶ(65) ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
*ದುರ್ಬಲರಿಗೆ ಕಾನೂನು ನೆರವು : ಜೀವನ ಎಂಬುವುದು ಸದಾ ಸಂತೋಷದಿಂದ ಇರುವುದಿಲ್ಲ. ಎಲ್ಲರ ಜೀವನದಲ್ಲಿಯೂ ಏರಿಳಿತ ಇರುತ್ತದೆ ಇಂತಹ ಸಂದರ್ಭ ಧೈರ್ಯದಿಂದ ಬದುಕು ಎದುರಿಸಬೇಕು*ಜುಲೈ 22, 2026