ಮಡಿಕೇರಿ ಆ.22 NEWS DESK : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಮಡಿಕೇರಿಯ ಮಧುಕೃಪಾದಲ್ಲಿ ಆ.25 ರಂದು ಜಿಲ್ಲೆಯ ಪದವಿ ಪೂರ್ವ ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ “ಭಾರತೀಯತೆಯ ಹಿರಿಮೆ-ಗರಿಮೆ” ವಿಷಯದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಸ್ಪರ್ಧೆ ಆರಂಭವಾಗಲಿದ್ದು, ಸ್ಪರ್ಧಾರ್ಥಿಗಳು ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮ. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಅ.ಭಾ.ಸಾ.ಪ ಜಿಲ್ಲಾ ಸಹ ಕಾರ್ಯದರ್ಶಿ ಚಂದನ್ ನಂದರಬೆಟ್ಟು 87626 32314 ಹಾಗೂ ಮಕ್ಕಳ ಪ್ರಕಾರ ಪ್ರಮುಖ್ ಹೇಮಂತ್ ಪಾರೇರ 97433 53597 ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*