Share Facebook Twitter LinkedIn Pinterest WhatsApp Email ಮಡಿಕೇರಿ NEWS DESK ಆ.22 : ಮಡಿಕೇರಿ ದಸರಾ ಸಮಿತಿಯ ಸಭೆ ಆ.23 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆ ವಹಿಸಲಿರುವ ನಗರಸಭೆಯ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಲೆಕ್ಕಪತ್ರ ಮಂಡಿಸಲಿದ್ದಾರೆ.