ನಾಪೋಕ್ಲು ಆ.23 NEWS DESK : ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಕ್ಕೆ ಒಳಪಡುವ ಅರಣ್ಯ ಹಕ್ಕು ಗ್ರಾಮ ಸಭೆಯು ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕುಡಿಯರ ಮುತ್ತಪ್ಪ ವಹಿಸಿ ಅರಣ್ಯ ಹಕ್ಕುಗಳ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿರು. ಸಭೆಯಲ್ಲಿ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಭಾಗಮಂಡಲ ವಲಯ ಅಧಿಕಾರಿ, ವಿರಾಜಪೇಟೆ ಹಾಗೂ ಮಾಕುಟ್ಟ ಅರಣ್ಯ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.