ಮಡಿಕೇರಿ ಆ.23 NEWS DESK : ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ದಾನಿಗಳಾದ ಕೋಡಿಮಣಿಯಂಡ ಶರಣ್ ಕುಟ್ಟಪ್ಪ ವಿದ್ಯಾರ್ಥಿಗಳಿಗೆ ಸಮವಸ್ತ್ರ ವನ್ನು ಕೊಡುಗೆಯಾಗಿ ನೀಡಿದ್ದು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಎಸ್.ಡಿ.ಎಂ.ಸಿ ಸದಸ್ಯರು ಶ್ಲಾಘನೆ ವ್ಯಕ್ತಪಡಿಸಿದರು.









