Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ವಿವಿಧ ಪ್ರಕರಣಗಳ ಆರೋಪಿಗಳ ಬಂಧನ : 8 ಬೈಕ್, 11 ಮಿಷನ್ ಗಳು ವಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕುಶಾಲನಗರ : ವಿವಿಧ ಪ್ರಕರಣಗಳ ಆರೋಪಿಗಳ ಬಂಧನ : 8 ಬೈಕ್, 11 ಮಿಷನ್ ಗಳು ವಶ*

ಆಗಷ್ಟ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.24 : ಕಟ್ಟಡ ಕಾಮಗಾರಿಗಾಗಿ ಬಳಸುವ ಯಂತ್ರಗಳನ್ನು ಕಳ್ಳತನ ಮಾಡಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿಯಿಂದ ಯಂತ್ರಗಳು ಸೇರಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳತನ ಮಾಡಿದ್ದ 8 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಶಾಲನಗರದ ಗೋಪಾಲ ಸರ್ಕಲ್ ನ ಮಹಮ್ಮದ್ ಆಸೀಫ್ (19), ಹೆಚ್.ಆರ್.ಪಿ ಕಾಲೋನಿಯ ಕೀರ್ತನ್ ವಿ.ಬಿ (26), ಚೌಡೇಶ್ವರಿ ಬಡಾವಣೆಯ ವಿಶ್ವತ್ (18) ಹಾಗೂ ಟೌನ್ ಕಾಲೋನಿಯ ಜಯಪ್ರಕಾಶ್ ಹೆಚ್.(22) ಬಂಧಿತ ಆರೋಪಿಗಳು. ಬಂಧಿತರ ಬಳಿಯಿಂದ ಕಟ್ಟಡ ಕಾಮಗಾರಿಯ ಯಂತ್ರಗಳು ಹಾಗೂ 8 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
::: ಪ್ರಕರಣದ ಹಿನ್ನೆಲೆ :::
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದ ಆರ್.ಕೆ ಲೇಔಟ್ ನಲ್ಲಿರುವ ಈಶ್ವರ್ ಎಂಬುವವರ ಹೊಸ ಮನೆ ಕಟ್ಟಡ ಕಾಮಗಾರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಇಡಲಾಗಿದ್ದ ವಿವಿಧ ಮಾದರಿಯ ಕಟ್ಟಿಂಗ್ ಮಿಷನ್, ಡೀಲಿಂಗ್ ಮಿಷನ್, ಏರ್‌ಬೋವರ್, ವ್ಯಾಕ್ಯೂಮ್ ಕ್ಲೀನರ್, ಗ್ರೇಂಡಿಂಗ್ ಮಿಷನ್ ಸೇರಿದಂತೆ ಒಟ್ಟು 11 ಯಂತ್ರಗಳು ಕಳ್ಳತನವಾಗಿರುವ ಕುರಿತು ಆ.20 ರಂದು ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪೊಲೀಸ್ ಠಾಣೆಯ ಸಿಪಿಐ ಪ್ರಕಾಶ್.ಬಿ.ಜೆ, ಪಿಎಸ್‌ಐ ಗೀತಾ ಹೆಚ್.ಟಿ, ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ಮಾಲು ಸಹಿತ ಆರೋಪಿಗಳನ್ನು ಬಂಧಿಸಿದರು.
::: ವಿವಿಧ ಪ್ರಕರಣಗಳ ಆರೋಪ :::
ಆರೋಪಿಗಳ ವಿಚಾರಣೆಯ ಸಂದರ್ಭ 2022 ಮತ್ತು 2023 ನೇ ಸಾಲಿನಲ್ಲಿ ಅರಕಲಗೂಡು, ಬೆಟ್ಟದಪುರ, ಪಿರಿಯಾಪಟ್ಟಣ, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿ-ಚಕ್ರ ವಾಹನ ಕಳವು ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಹಮ್ಮದ್ ಆಸೀಪ್, ಕೀರ್ತನ್ ಹಾಗೂ ವಿಶ್ವತ್ ವಿರುದ್ಧ ಈ ಹಿಂದೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸರಬರಾಜು ಮತ್ತು ಕಳವು ಪ್ರಕರಣ ದಾಖಲಾಗಿತ್ತು. ಬಂಧನವಾದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು ತನಿಖೆ ಸಂದರ್ಭ ತಿಳಿದುಬಂದಿದೆ. ಆರೋಪಿಗಳಾದ ಕೀರ್ತನ್ ಹಾಗೂ ಜಯಪ್ರಕಾಶ್ ವಿರುದ್ಧ ಈ ಹಿಂದೆ ಸೋಮವಾರಪೇಟೆ, ಕುಶಾಲನಗರ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್, ಕಳವು, ದರೋಡೆ, ಕೊಲೆ ಪ್ರಯತ್ನ ಪ್ರಕರಣ ದಾಖಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.