ವಿರಾಜಪೇಟೆ ಆ.26 NEWS DESK : ನಾಟ್ಯ ಮಯೂರಿ ನೃತ್ಯ ಶಾಲೆ ಹಾಗೂ ಬೆಂಗಳೂರಿನ ಡಿವೈನ್ ಟೆಂಪಲ್ ಫೌಂಡೇಶನ್ ಸಹಯೋಗದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಪಿ.ಎನ್ ಚೈತ್ರ ಅವರಿಗೆ ನೃತ್ಯ ಸಾಧನೆಗಾಗಿ ರಾಷ್ಟ್ರಮಟ್ಟದ ಮಿನುಗುತಾರೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ಹಾಗೂ ಹೆಗ್ಗಳ ಗ್ರಾಮದಲ್ಲಿ ನೃತ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಎನ್ ಚೈತ ಹೆಗ್ಗಳ ಗ್ರಾಮದ ಪಿ.ಎಸ್.ನಾಣಿ ಹಾಗೂ ಪಿ.ಎನ್. ಪ್ರೇಮ ದಂಪತಿಗಳ ಪುತ್ರಿ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*