
ನಾಪೋಕ್ಲು ಆ.28 NEWS DESK : ಅಯ್ಯಂಗೇರಿ ಚಿನ್ನತಪ್ಪ (ಶ್ರೀ ಕೃಷ್ಣ ) ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆ ಶ್ರೀ ಕೃಷ್ಣನಿಗೆ ಅಲಂಕಾರ ಹಾಗೂ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು. ನಂತರ ನೆರೆದ್ದವರಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು.
ವರದಿ : ದುಗ್ಗಳ ಸದಾನಂದ.









