ಮಡಿಕೇರಿ ಆ.28 NEWS DESK : ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಡಾ.ದೀಪಿಕಾ ಮೂರ್ತಿ ನಿಯೋಜನೆಗೊಂಡರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಆದೇಶದ ಮೇರೆಗೆ ಡಾ.ದೀಪಿಕಾ ಅಧಿಕಾರ ಸ್ವೀಕರಿಸಿದರು. ಆರೋಗ್ಯ ಈ ಸಂದರ್ಭ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಜರಿದ್ದರು.









