ಮಡಿಕೇರಿ NEWS DESK ಸೆ.2 : ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಡ್ಯಾನ್ಸ್ ಸ್ಟುಡಿಯೋದ ನೃತ್ಯ ಸಂಯೋಜಕಿ ಪ್ರೀತಾ ಕೃಷ್ಣ ಅವರ ಪುತ್ರಿ ಎಂ.ಎನ್.ರಿಶಿಕಾ ದ್ವಿತೀಯ ಸ್ಥಾನ ಗಳಿಸಿದ್ದಾಳೆ. ಈಕೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ.










