ನಾಪೋಕ್ಲು ಸೆ.4 NEWS DESK : ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೋಳಂಡ ಹರ್ಷಿತ್ ಅಯ್ಯಪ್ಪ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿರುವ ಸೀನಿಯರ್ ಇಂಟರ್ ಡಿಪಾರ್ಟ್ ಮೆಂಟ್ ನ್ಯಾಷನಲ್ ಚಾಂಪಿಯನ್ ಶಿಪ್ ನ ಅಂಪೈರ್ ಆಗಿ ಆಯ್ಕೆಯಾಗಿದ್ದಾರೆ. ಇವರು ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೋಳಂಡ ಬೋಪಯ್ಯ ಮತ್ತು ಬೋಜಮ್ಮ ದಂಪತಿಗಳ ಪುತ್ರ.
ವರದಿ : ದುಗ್ಗಳ ಸದಾನಂದ.









