ಮಡಿಕೇರಿ ಸೆ.4 NEWS DESK : ಕಂಡಂಗಾಲದ ಮರೋಡಿ ಯುವಕ ಸಂಘದ ವತಿಯಿಂದ ಸೆ.22 ರಂದು ತೆಂಗಿನಕಾಯಿ ಗುಂಡು ಹೊಡೆಯುವ ಸ್ಪರ್ಧೆ ನಡೆಯಲಿದೆ. ಕುಟ್ಟಂದ್ದಿ ಕೆ.ಬಿ.ಪ್ರೌಢ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ನಡೆಯಲಿದೆ.
.22 ಕೋವಿ ವಿಭಾಗ ಸ್ಪರ್ಧೆಯ ವಿಜೇತರಿಗೆ ಪ್ರಥಮ 30000 ನಗದು ಮತ್ತು ಪಾರಿತೋಷಕ, ದ್ವಿತೀಯ 25000 ನಗದು ಮತ್ತು ಪಾರಿತೋಷಕ ತೃತೀಯ 20000 ನಗದು ಮತ್ತು ಪಾರಿತೋಷಕ ನೀಡಲಾಗುವುದು. 12th ಬೋರ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ 25000 ನಗದು ಮತ್ತು ಪಾರಿತೋಷಕ, ದ್ವಿತೀಯ 20000 ನಗದು ಮತ್ತು ಪಾರಿತೋಷಕ ಹಾಗೂ ತೃತೀಯ 15000 ನಗದು ಮತ್ತು ಪಾರಿತೋಷಕ ನೀಡಲಾಗುವುದು. ಎರ್ ಗನ್ ವಿಭಾಗ (ಕೋಳಿ ಮೊಟ್ಟೆ ಗುಂಡು ಹೊಡೆಯುವ) ಸ್ಪರ್ಧೆಯಲ್ಲಿ ಪ್ರಥಮ 10000 ನಗದು ಮತ್ತು ಪಾರಿತೋಷಕ, ದ್ವಿತೀಯ 8000 ನಗದು ಮತ್ತು ಪಾರಿತೋಷಕ ಹಾಗೂ ತೃತೀಯ 6000 ನಗದು ಮತ್ತು ಪಾರಿತೋಷಕ ಇರಲಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಿ ಬೇಕಾಗಿ ಸಂಘದ ಅಧ್ಯಕ್ಷ ಮುಲ್ಲೇಂಗಡ ಮಧೋಷ್ ಪೂವಯ್ಯ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮುಲ್ಲೇಂಗಡ ಮಧೋಷ್ ಪೂವಯ್ಯ 9480556667, ನಂಬುಡುಮಾಡ ಆನಂದ್ ನಂಜಪ್ಪ 98862 64430, ನಂಬುಡುಮಾಡ ಪವಿ ಪೂವಯ್ಯ 97406 32495, ಅಪ್ಪಂಡೇರಂಡ ದಿನು 9148978919 ಅವರನ್ನು ಸಂಪರ್ಕಿಸಬಹುದುದಾಗಿದೆ ಎಂದು ಮುಲ್ಲೇಂಗಡ ಮಧೋಷ್ ಪೂವಯ್ಯ ತಿಳಿಸಿದ್ದಾರೆ.
Breaking News
- *ಮಡಿಕೇರಿ : ನ.22 ರಂದು ಉದ್ಯೋಗ ಮೇಳ*
- *ನ.20 ರಂದು ಶಾಂತಳ್ಳಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿ : ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಕಾರ್ಯಕ್ರಮ : ಸಮವಸ್ತ್ರ ವಿತರಣೆ*
- *ರಾಷ್ಟ್ರೀಯ ಐಕ್ಯತಾ ದಿನ : ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ*
- *ಮಡಿಕೇರಿಯಲ್ಲಿ ವಿಶ್ವ ಪ್ರತಿಜೀವಕ ನಿರೋಧಕ ಜಾಗೃತಿ ಸಪ್ತಾಹ*
- *ಡಿ.4 ರಿಂದ ಹೈ ಪ್ಲೆಯರ್ಸ್ ಹಾಕಿ ಕಪ್ ಪಂದ್ಯಾವಳಿ*
- *ಕಾವೇರಿ ಸ್ವಾಸ್ಥ್ಯ ಯಾತ್ರೆ : ಕೊಡಗಿನ ವಿವಿಧೆಡೆ ಆರೋಗ್ಯ ತಪಾಸಣಾ ಶಿಬಿರ*
- *ಕೊಡಗು ವಿವಿ ಅಂತರ್ ಕಾಲೇಜು ಗುಡ್ಡ-ಗಾಡು ಓಟ ಸ್ಪರ್ಧೆ : ವಿದ್ಯಾರ್ಥಿಗಳು ದೈಹಿಕ ದೃಢತೆಯನ್ನು ಹೆಚ್ಚಿಸಕೊಳ್ಳಬೇಕು : ಕರ್ನಲ್ ರೆಜಿತ್ ಮುಕುಂದನ್ ಕರೆ*
- *ನ.24ರಂದು ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ ಬಿಡುಗಡೆ*
- *ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಡಿಜಿಟಲ್ ಲೈಬ್ರರಿ ಪೋರ್ಟಲ್ ಉದ್ಘಾಟನೆ*