
ಸುಂಟಿಕೊಪ್ಪ NEWS DESK ಸೆ.4: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆಗುಂಡಿ ಗ್ರಾಮದ ನಿವಾಸಿ ಐತ್ತಪ್ಪ ಪೂಜಾರಿ ಅವರ ಪತ್ನಿ ಲೀಲಾ(87) ಮಂಗಳವಾರ ಸಂಜೆ ನಿಧನರಾದರು. ಮೃತರು ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬುಧವಾರ ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿತು.








