

ನಾಪೋಕ್ಲು ಸೆ.9 NEWS DESK : ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಥ್ರೋಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೇತು ಗ್ರಾಮದ ನಿಶಾ ಭಾವನ ಪಾಲ್ಗೊಂಡು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವಳು ಬೇತು ಗ್ರಾಮದ ಆಲಚಂಡ ಅನಿಲ್ ತಮ್ಮಯ್ಯ ಮತ್ತು ಮೀರಾ ದಂಪತಿಗಳ ಪುತ್ರಿ.
ವರದಿ : ದುಗ್ಗಳ ಸದಾನಂದ.










