Share Facebook Twitter LinkedIn Pinterest WhatsApp Email ಮಡಿಕೇರಿ ಸೆ.16 NEWS DESK : ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿ ಗ್ರಾಮದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.