Facebook Twitter WhatsApp Email Telegram Copy Link ಸಿದ್ದಾಪುರ ಸೆ.20 NEWS DESK : ನೆಲ್ಯಹುದಿಕೇರಿಯ ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ವಿ.ಕೆ.ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
*ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*ಜೂನ್ 20, 2026