Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಕಾವೇರಿಗೆ 163ನೇ ಮಹಾಆರತಿ : ಜಲ ಮೂಲಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ.ಜಮೀರ್ ಅಹ್ಮದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಕಾವೇರಿಗೆ 163ನೇ ಮಹಾಆರತಿ : ಜಲ ಮೂಲಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ.ಜಮೀರ್ ಅಹ್ಮದ್*

ಸೆಪ್ಟೆಂಬರ್ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಸೆ.20 NEWS DESK :  ನದಿ ಮೂಲ, ಜಲ ಮೂಲಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಜಮೀರ್ ಅಹ್ಮದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದ ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ 163ನೇ ಮಹಾಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನೀರಿನ ಮೌಲ್ಯದ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು. ಆ ಮೂಲಕ ಜಲ ಮೂಲಗಳ ಸಂರಕ್ಷಣೆ ಅಗತ್ಯವಾಗಿದೆ ಎಂದರು. ಗ್ಯಾರೆಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಕೆ.ಎಸ್.ಕೃಷ್ಣೇಗೌಡ ಅವರು ಮಾತನಾಡಿ, ನದಿ ತೊರೆಗಳ ಸ್ವಚ್ಛತಾ ಕಾಯಕ ಪ್ರತಿ ಪಂಚಾಯತ್ ಮಟ್ಟದಲ್ಲಿ ನಡೆಯಬೇಕಾಗಿದೆ. ಈ ಸಂಬಂಧ ಶಾಸಕರು ಸರ್ಕಾರದ ಮೂಲಕ ಗಮನ ಸೆಳೆಯಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹರಿಯುವ ಸ್ಥಳಗಳ ಬಗ್ಗೆ ಸರ್ವ ಕಾರ್ಯ ನಡೆಸಿ ಸಂರಕ್ಷಣೆಗೆ ಯೋಜನೆ ರೂಪಿಸಬೇಕಾಗಿದೆ ಎಂದರು. ಕಾವೇರಿ ನದಿ ಸ್ವಚ್ಛತಾ ಸಮಿತಿ ಮೂಲಕ ನಡೆಯುತ್ತಿರುವ ಅಭಿಯಾನದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೃಷ್ಣೇಗೌಡ ಅವರು ಕಳೆದ ಎರಡು ದಶಕಗಳಿಂದ ಈ ಕಾಯಕ ನಿರಂತರವಾಗಿ ಮುಂದುವರಿದಿರುವ ಬಗ್ಗೆ ಶ್ಲಾಘಿಸಿದರು. ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರು ಹಾಗೂ ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಸಂಚಾಲಕರು ಆಗಿರುವ ಎಂ.ಎನ್.ಚಂದ್ರಮೋಹನ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ಒದಗಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ
ನಿರ್ದೇಶಕ ಟಿ.ಆರ್.ಪ್ರಭುದೇವ್ ಮಾತನಾಡಿ, ಸಂಘದ ಬೆಳ್ಳಿ ಹಬ್ಬ ಪ್ರಯುಕ್ತ ಈ ಸಾಲಿನಲ್ಲಿ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ನದಿ ಸಂರಕ್ಷಣೆ ಬಗ್ಗೆ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ನಿರಂತರವಾಗಿ ತಾವುಗಳು ಕೈಜೋಡಿಸುವುದಾಗಿ ಭರವಸೆ ವ್ಯಕ್ತಪಡಿಸಿದರು. ಅರ್ಚಕರಾದ ಕೃಷ್ಣಮೂರ್ತಿ ಭಟ್ ಅಷ್ಟೋತ್ತರ ಕುಂಕುಮಾರ್ಚನೆ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ಪ್ರಾಧ್ಯಾಪಕ ಡಾ.ಜಮೀರ್ ಅಹಮದ್ ಮತ್ತು ಕೆ.ಎಸ್.ಕೃಷ್ಣೇಗೌಡ ಅವರುಗಳನ್ನು ಆರತಿ ಬಳಗದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಆರತಿ ಬಳಗದ ಸಂಚಾಲಕ ವನಿತಾ ಚಂದ್ರಮೋಹನ್, ಡಿ.ಆರ್.ಸೋಮಶೇಖರ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ ಸೋಮಯ್ಯ, ಪದ್ಮಾ ಪುರುಷೋತ್ತಮ್, ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೆ.ಕೆ.ನಾಗರಾಜ ಶೆಟ್ಟಿ, ನಿರ್ದೇಶಕರಾದ ಕೆ.ಜೆ.ಶಿವರಾಜ್, ಮಹಮ್ಮದ್ ಮುಸ್ತಾಫಾ, ಶಂಸುದ್ದೀನ್, ಹೆಚ್.ವಿ.ವಿನೋದ್, ಹೆಚ್.ಸಿ.ಜಯಪ್ರಕಾಶ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.