Facebook Twitter WhatsApp Email Telegram Copy Link ಮಡಿಕೇರಿ NEWS DESK ಸೆ.22 : ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೊಡಗು ಜಿಲ್ಲಾ ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿ ನೀಡಿದೆ. ಸಂಘದ ಅಧ್ಯಕ್ಷ ಧನಂಜಯ ಅಗೋಳಿಕಜೆ ಪ್ರಶಸ್ತಿ ಸ್ವೀಕರಿಸಿದರು.