Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
  • *ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*
  • *ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*
  • *ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಮಾನವ ಬದುಕಿಗೆ ಅಗತ್ಯದ ಸಿದ್ಧಾಂತವನ್ನು ಪ್ರವಾದಿ ಮುಹಮ್ಮದ್ (ಸ) ಪ್ರತಿಪಾದಿಸಿದ್ದರು : ಡಾ.ಜೆ.ಸೋಮಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಮಾನವ ಬದುಕಿಗೆ ಅಗತ್ಯದ ಸಿದ್ಧಾಂತವನ್ನು ಪ್ರವಾದಿ ಮುಹಮ್ಮದ್ (ಸ) ಪ್ರತಿಪಾದಿಸಿದ್ದರು : ಡಾ.ಜೆ.ಸೋಮಣ್ಣ*

ಸೆಪ್ಟೆಂಬರ್ 24, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.23 NEWS DESK : ಸಮಾಜದಲ್ಲಿ ಬದಲಾವಣೆ ತರುವಲ್ಲಿ ಸರ್ಕಾರದ ಕಾನೂನುಗಳಿಗಿಂತ ಧರ್ಮದ ಆದೇಶಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ಹಿರಿಯ ಚಿಂತಕ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ಜೆ.ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ. ಜಮಾಅತೆ ಇಸ್ಲಾಮೀ ಹಿಂದ್ ವಿರಾಜಪೇಟೆ ಸ್ಥಾನಿಯ ಶಾಖೆ ಸೀರತುನ್ನಬಿ ಪ್ರಯುಕ್ತ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ” ಎಂಬ ವಿಷಯದಲ್ಲಿ ಏರ್ಪಡಿಸಿದ್ದ ಗಣ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. “ಆಧ್ಯಾತ್ಮಿಕತೆಯ ಮೂಲಕ ಲೌಕಿಕ ಬದುಕನ್ನು ಸಂಸ್ಕರಿಸುವ ವಿಧಾನವನ್ನು ಪ್ರವಾದಿ ಮುಹಮ್ಮದ್(ಸ) ಪ್ರಾಯೋಗಿಕವಾಗಿ ತೋರಿಸಿಕೊಟ್ಟರು. ಇತರ ಹಲವು ಧಾರ್ಮಿಕ ಸುಧಾರಕರುಗಳಿಗೆ ಹೋಲಿಸಿದಲ್ಲಿ ಅವರು ಓರ್ವ ಸಂಸಾರಸ್ಥರಾಗಿದ್ದುಕೊಂಡೇ ಸಮಾಜಕ್ಕೆ ಮಾದರಿಯೋಗ್ಯ ಶಿಕ್ಷಣವನ್ನು ನೀಡಿದರು. ಪ್ರವಾದಿ ಮುಹಮ್ಮದ್(ಸ)ರವರ ಬದುಕು ತೆರೆದಿಟ್ಟ ಪುಸ್ತಕವಾಗಿತ್ತು. ಮಾತ್ರವಲ್ಲ, ಅವರ ಬದುಕಿನ ಎಲ್ಲಾ ಮಜಲುಗಳೂ ಇಂದು ದಾಖಲಿಸಲ್ಪಟ್ಟಿರುವುದು ವಿಶೇಷವಾಗಿದೆ. ಇತರ ಮಹಾಪುರುಷರು ಹಾಗೂ ಸುಧಾರಕರಂತೆ ಅವರು ಬದುಕಿನ ಕೆಲವೇ ಕ್ಷೇತ್ರಗಳನ್ನು ಮಾತ್ರ ಕೈಯಾಡಿಸಲಿಲ್ಲ. ಅವರು ಪ್ರಚಾರಪಡಿಸಿದ ಸಿದ್ದಾಂತಗಳು ಮತ್ತು ಆಶಯಗಳು ಸಮಾಜವನ್ನು ಸಂಪೂರ್ಣವಾಗಿ ಬದಲಾಯಿಸಲು ಸಾಧ್ಯವಂತದ್ದಾಗಿತ್ತು. ಬದುಕಿನ ನಿಖಿಲ ಕ್ಷೇತ್ರಗಳಲ್ಲೂ ದೇವನನ್ನು ಪಾಲಕ ಮತ್ತು ಪ್ರಭುವನ್ನಾಗಿ ಅಂಗೀಕರಿಸುವ ಒಂದು ಸಮಾಜವನ್ನು ಅವರು ನಿರ್ಮಿಸಿದರು” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಮಾಅತೆ ಇಸ್ಲಾಮೀ ಹೀಂದ್ ರಾಜ್ಯ ಜತೆ ಕಾರ್ಯದರ್ಶಿ ರಿಯಾಝ್ ಅಹಮದ್ ಮಾತನಾಡಿ, “ಧರ್ಮಗಳ ಮಧ್ಯೆ ಇರುವ ನಿಗೂಢತೆಗಳು ಹೋಗಲಾಡಿಸಬೇಕಾಗಿದೆ. ವಿವಿಧ ಧರ್ಮಗಳ ಮಧ್ಯೆ ಸಮಾಜದಲ್ಲಿ ಸೌಹಾರ್ದ ಸಂವಾದಗಳು ಹೆಚ್ಚಾಗಿ ನಡೆಸುವುದರಿಂದ ಪರಸ್ಪರ ಅರಿವಿನ ವಾತಾವರಣ ನಿರ್ಮಾಗೊಳ್ಳುತ್ತದೆ. ಇಂದು ಸಮಾಜವೂ ಎದುರಿಸುತ್ತಿರುವ ದ್ವೇಷ, ಹಗೆತನ, ವಿದ್ವೇಷ, ಕೋಮುವಾದಗಳೆಂಬ ರೋಗಗಳಿಗೆ ಇದುವೇ ಪರಿಹಾರ. ಪ್ರವಾದಿ ಮುಹಮ್ಮದರನ್ನು ಮುಸ್ಲಿಮ್ ಸಮಾಜವೂ ಸೇರಿದಂತೆ ಒಟ್ಟು ಸಮಾಜವು ಹೇಗೆ ಅರಿಯಬೇಕೋ ಹಾಗೇ ಅರಿತಿಲ್ಲ ಎಂಬುದು ವಿಷಾದನೀಯ. ವಿಶ್ವಾಸ ಮತ್ತು ವಿಜ್ಞಾನ ಅಭಿವೃದ್ಧಿಯ ಮಂತ್ರಗಳೆಂದು ಕಲಿಸಿದರವರು ಪ್ರವಾದಿ ಮುಹಮ್ಮದ್(ಸ)”ಎಂದರು. ತಿತಿಮತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಾಲ್ರ್ಸ್ ಡಿಸೋಜ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಡಿ.ಪಿ.ರಾಜೇಶ್ ಪದ್ಮನಾಭ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸ್ಥಾನಿಯ ಅಧ್ಯಕ್ಷ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಲುಖ್ಮಾನ್ ಖಿರಾಅತ್ ಪಠಿಸಿದರು. ಕೆ.ಟಿ.ಬಷೀರ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.4 : ದಸರಾ ಸುವರ್ಣ ಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಹಲವಾರು ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಕೈಗೊಂಡಿರುವ ಶ್ರೀ…

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*

ಅಕ್ಟೋಬರ್ 3, 2026

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.