Share Facebook Twitter LinkedIn Pinterest WhatsApp Email ಮೈಸೂರು ಸೆ.27 NEWS DESK : ಮೈಸೂರಿನಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮೈಸೂರು ಹಾಗೂ ಪ್ರವಾಸೋದ್ಯಮ ನೇರ ಪಾಲುದಾರರ ಸಹಯೋಗದೊಂದಿಗೆ ಮೈಸೂರಿನ ಅರಮನೆ ಮುಂಭಾಗ ಆಯೋಜಿಸಿದ್ದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ”ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.