Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ : ವ್ಯಾಪಾರಕ್ಕೆ ಪರವಾನಗಿ ಕಡ್ಡಾಯ : ಜಯಂತಿ ಶಿವಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ : ವ್ಯಾಪಾರಕ್ಕೆ ಪರವಾನಗಿ ಕಡ್ಡಾಯ : ಜಯಂತಿ ಶಿವಕುಮಾರ್*

ಸೆಪ್ಟೆಂಬರ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಸೆ.28 NEWS DESK : ಪಂಚಾಯಿತಿ ವ್ಯಾಪ್ತಿಯಲ್ಲಿನ ವರ್ತಕರು ವ್ಯಾಪಾರ ಪರವಾನಗಿ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ನಿಯಮ ಮೀರುವ ವರ್ತಕರ ಅಂಗಡಿಗಳಿಗೆ ಬೀಗ ಜಡಿದು ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸದಸ್ಯರು ಮುಖ್ಯಾಧಿಕಾರಿಗೆ ಸೂಚಿಸಿದರು.
ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕೆಲ ಸದಸ್ಯರು ವ್ಯಾಪಾರ ಪರವಾನಗಿ ಪಡೆಯದ ವರ್ತಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಆದರೆ ಕೆಲವರು ಲೈಸೆನ್ಸ್ ಪಡೆಯದೆ ವ್ಯಾಪಾರ ಮಾಡುತ್ತಿದ್ದಾರೆ. ಅವರಿಗೆ ನೋಟೀಸು ಜಾರಿಗೊಳಿಸಲಾಗಿದೆ ಎಂದು ಮುಖ್ಯಾಧಿಕಾರಿ ಸಭೆಯ ಗಮನಕ್ಕೆ ತಂದರು. ಟ್ರೇಡ್ ಲೈಸೆನ್ಸ್ ಪಡೆಯದ ಅಂಗಡಿಗಳಿಗೆ ಬೀಗ ಜಡಿಯಬೇಕು ಎಂದು ಸದಸ್ಯ ಬಿ.ಆರ್.ಮಹೇಶ್ ಸಲಹೆ ನೀಡಿದರು. ಪಟ್ಟಣ ಪಂಚಾಯಿತಿಯಿಂದ ತೆರಿಗೆ ಮತ್ತು ಕಂದಾಯ ವಸೂಲಿ ಸಂದರ್ಭ ಕಡ್ಡಾಯವಾಗಿ ರಶೀದಿ ನೀಡಿ ಹಣ ಪಡೆಯಬೇಕು ಎಂದು ಪಂಚಾಯಿತಿ ಸದಸ್ಯರು ಸೂಚಿಸಿದರು. ಕೆಲ ವರ್ತಕರಿಂದ 5 ಸಾವಿರ ರೂ.,ಗಳ ನಗದು ಪಡೆದು ರಶೀದಿ ನೀಡಿಲ್ಲ. ಲೆಡ್ಜರ್‍ನಲ್ಲಿ ಬರೆದುಕೊಂಡಿದ್ದೇವೆ ಎಂದು ಹೇಳುತ್ತಾರೆ. ರಶೀದಿ ನೀಡದಿದ್ದರೆ, ಆ ಮೊತ್ತ ಪಂಚಾಯಿತಿಗೆ ಲೆಕ್ಕಕ್ಕೆ ಸಿಗುತ್ತಿಲ್ಲ ಎಂದು ಸದಸ್ಯ ಶುಭಾಕರ್ ಹೇಳಿದರು. ಹಣ ದುರುಪಯೋಗದ ಪ್ರಕರಣಗಳು ಇದ್ದರೆ, ಹಣ ಕೊಟ್ಟವರು ಲಿಖಿತವಾಗಿ ತಮಗೆ ದೂರು ನೀಡಿದರೆ, ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ನಾಚಪ್ಪ ಸಮಜಾಯಿಸಿಕೆ ನೀಡಿದರು. 5 ಸಾವಿರದಂತೆ ಹಣ ಕೊಟ್ಟವರ ಹೆಸರನ್ನು ಶುಭಕರ್ ಸಭೆಯಲ್ಲಿ ಹೇಳಿದರು. ಹಣ ಕೊಟ್ಟವರನ್ನು ಸಭೆಗೆ ಕರೆಸಲು ಅನುಮತಿ ನೀಡಿದರೆ, ಕರೆಸುತ್ತೇನೆ ಎಂದು ಹೇಳಿದರು. ಪಂಚಾಯಿತಿ ಕೆಲ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಸದಸ್ಯರಾದ ಜೀವನ್, ಕಿರಣ್ ಅಸಮಧಾನ ವ್ಯಕ್ತಪಡಿಸಿದರು. ಪಂಚಾಯಿತಿಯಲ್ಲಿ ಲಂಚ ವ್ಯವಹಾರ ನಡೆಯುತ್ತಿದ್ದರೆ, ಅದನ್ನು ಮುಖ್ಯಾಧಿಕಾರಿಗಳು ಸಿಬ್ಬಂದಿಗಳ ಸಭೆ ಕರೆದು ಸರಿಪಡಿಸಬೇಕು ಎಂದು ಸದಸ್ಯರಾದ ಮೃತ್ಯುಂಜಯ, ಬಿ.ಸಂಜೀವ ಹೇಳಿದರು. ಪಂಚಾಯಿತಿಯಲ್ಲಿ ಸಾರ್ವಜನಿಕರನ್ನು ಸತಾಯಿಸದೆ, ಅವರ ಕೆಲಸಗಳನ್ನು ಮಾಡಿಕೊಡಲು ಎಲ್ಲಾ ವ್ಯವಸ್ಥೆ ಮಾಡಬೇಕು ಎಂದು ಸರ್ವ ಸದಸ್ಯರು ಮುಖ್ಯಾಧಿಕಾರಿಗೆ ಸೂಚಿಸಿದರು. ಮಾರುಕಟ್ಟೆಯಲ್ಲಿ ಕೋಳಿ, ಕುರಿ ಮಾಂಸವನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಶನಿವಾರಸಂತೆ, ಕೂಡಿಗೆ, ಕುಶಾಲನಗರ, ಸುಂಠಿಕೊಪ್ಪದಲ್ಲಿ ಕಡಿಮೆ ಬೆಲೆ ಮಾಂಸ ದೊರೆಯುತ್ತಿದೆ. ಬೆಲೆ ಜಾಸ್ತಿ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದೆ. ತಕ್ಷಣವೇ ವ್ಯಾಪಾರಿಗಳನ್ನು ಕರೆಸಿ ಸೂಕ್ತ ಸಲಹೆ ನೀಡಬೇಕು ಎಂದು ಸದಸ್ಯರು ಮುಖ್ಯಾಧಿಕಾರಿಗೆ ತಿಳಿಸಿದರು. ನಿಯಮ ಮೀರಿದ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಕೃಷ್ಣ ಜನ್ಮಾಷ್ಠಮಿ ದಿನ, ಮಾಂಸ ಮಾರಾಟ ಮಾಡಿದ್ದಾರೆ. ಪ್ರಶ್ನಿಸಿದ ಆರೋಗ್ಯಧಿಕಾರಿಗಳೊಂದಿಗೆ ಉಡಾಪೆಯಿಂದ ವರ್ತಿಸಿದ್ದಾರೆ. ಅಂತಹವರ ವಿರುದ್ಧ ಮುಖ್ಯಾಧಿಕಾರಿಗಳು ಕ್ರಮಕೈಗಳ್ಳಬೇಕೆಂದು ಸದಸ್ಯರು ಒತ್ತಾಯಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.