Share Facebook Twitter LinkedIn Pinterest WhatsApp Email ಉಡುಪಿ NEWS DESK ಸೆ.29 : 13ನೇ ಶತಮಾನದಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯರಿಂದ ಸ್ಥಾಪಿತಗೊಂಡ ಉಡುಪಿಯ ಶ್ರೀ ಕೃಷ್ಣನ ದೇವಸ್ಥಾನಕ್ಕೆ ಇಂದು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಅವರು ಬೇಟಿ ನೀಡಿದರು. ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಠದ ಶ್ರೀಗಳ ಆಶೀರ್ವಾದವನ್ನು ಪಡೆದರು.